ಇದರ ಪ್ರಯುಕ್ತ ಕನ್ನಡ ಸಾಹಿತ್ಯದಲ್ಲಿ ಸಾಧನೆಗೈದ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದಾರ್ಥಿ ಶ್ರೀನಿವಾಸ ಎನ್ ರವರಿಗೆ: ' 'ಕನ್ನಡ ಸಾಹಿತ್ಯ ಚಿನ್ನ ಪ್ರಶಸ್ತಿ' ಪ್ರಧಾನವನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ , ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷ ಖಾನಂ, ಬೆಂವಿವಿಯ ಕುಲಸಚಿವ ಶೇಕ್ ಲತೀಫ್, ಮೌಲ್ಯಮಾಪನ ಕುಲಸಚಿವ ಪ್ರೊ. ಶ್ರೀನಿವಾಸ್ ಚೌಡಪ್ಪ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಬಿ. ಶೈಲಶ್ರೀ, ಭೂಪಾಲ್ ನ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಮಖನ್ ಲಾಲ್ ಚತುರ್ವೇದಿ, ರಾಷ್ಟ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಜಿ. ಸುರೇಶ್, ಪಶ್ಚಿಮ ಬಂಗಾಳದ ವಿಶ್ವ ಭಾರತಿ ಕೇಂದ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿರುವ ಪ್ರೊ. ಬಿಪ್ಲಾಬ್ ಲೋಹೋ ಚೌದರಿ, (ಒಡಿಶಾ) ಭುವನೇಶ್ವರ್ ನ ಉತ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಉಪೇಂದ್ರ ಪಾಢಿ, ವಿವಿಯ ಬೋಧಕ ಮತ್ತು ಭೋಧಕೇತರ ವರ್ಗದವರು, ಸ್ನಾತಕೋತ್ತರ ಮತ್ತು ಸಂಶೋಧನಾರ್ಥಿಗಳು, ಮತ್ತಿತರರು ಸಮ್ಮುಖದಲ್ಲಿ ಸ್ಮರಿಣಿಕೆ ನೀಡಿ ಗೌರವಿಸಲಾಯಿತು
Also read