Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಇಂದು ಧಾರವಾಡದಲ್ಲಿ ಕ್ರಿಡಾ ಯುವಜನೋತ್ಸ ಕಾರ್ಯಕ್ರಮ

ಭಾರತ ಸರ್ಕಾರ ಯುವ ವ್ಯವಹಾರಗಳ ಮತ್ತು ಕ್ರೀಡಾ ಸಚಿವಾಲಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೆಹರು ಯುವಕ ಕೇಂದ್ರ ರಾಷ್ಟ್ರೀಯ ಸೇವಾ ಯೋಜನೆ ಕೋಶ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಜೆಎಸ್ಎಸ್ ಮಹಾವಿದ್ಯಾಲಯ ಧಾರವಾಡ ಇವರ ಸಯುಕ್ತ ಆಶ್ರಯದಲ್ಲಿ 2024 25 ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ಯುವಜನೋತ್ಸವತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಸನ್ನಿಧಿ ಕಲಾಕ್ಷೇತ್ರ ವಿದ್ಯಾ ಗಿರಿ ಧಾರವಾಡದಲ್ಲಿ ಆ ಆಯೋಜಿಸಲಾಸಲಾಯಿತು ಈ ಕಾರ್ಯಕ್ರಮಕ್ಕೆ ಡಾಕ್ಟರ್ ಅಜಿತ್ ಪ್ರಸಾದ್ ಕಾರ್ಯದರ್ಶಿಗಳು ಜನತಾ ಶಿಕ್ಷಣ ಸಮಿತಿ ವಿದ್ಯಾ ಗಿರಿ ಇವರು ವಿಜ್ಞಾನ ಮೇಳದ ಉದ್ಘಾಟನೆ ಹಾಗೂ ಶ್ರೀ ಶಾಕಿರ್ ಸನದಿ, ಮಾನ್ಯ ಅಧ್ಯಕ್ಷರು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ನವನ ಗರ ಹುಬ್ಬಳ್ಳಿ ಅದರಂತೆ ನೆಹರು ಯುವಕ ಕೇಂದ್ರ ಅಧಿಕಾರಿ ಶ್ರೀ ಎಂ ಗೌತಮ್ ರೆಡ್ಡಿಹಾಗೂ ಎನ್ಎಸ್ಎಸ್ ಅಧಿಕಾರಿಗಳು ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸುತ್ತಾರೆ ಈ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ ಜಾನಪದ ಗೀತೆ ಮೊಬೈಲ್ ಫೋಟೋಗ್ರಾಫಿ ಡಿಕ್ಲರೇಷನ್ ವಿಜ್ಞಾನ ಮೇಳ ಯುವ ಬರ ಬರಹಗಾರ ಸ್ಪರ್ಧೆ ಚಿತ್ರಕಲಾ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳನ್ನು ಆ ಯೋಜೆಸಲಾಯಿತು. ಮಾನ್ಯ ಮಹಾಪೌರರು ಮಹಾನಗರ ಪಾಲಿಕೆ ಹುಬ್ಬಳ್ಳಿ ಅದರಂತೆ ಶ್ರೀ ಸಂಗಮೇಶ್ ಅಪ್ಪಾಜಿ ಬಬಲೇಶ್ವರ್ ಮಾನ್ಯ ಅಧ್ಯಕ್ಷರು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಇವರು ಸದಸ್ಯರಿಗೆ ಆಗಮಿಸಿ ನಮ್ಮೆಲ್ಲರಿಗೂ ಶುಭ ಕೋರಿರುತ್ತಾರೆ. ಈ ಕಾರ್ಯಕ್ರಮದಲ್ಲಿ ಶ್ರೀ ಸಂಗಮೇಶ್ ಅಪ್ಪಾಜಿ ಮಾನ್ಯ ಅಧ್ಯಕ್ಷರು ಬಾಲವಿಕಾಸ ಅಕಾಡೆಮಿ ಧಾರವಾಡ ಇವರ ಭಾಗವಹಿಸಿರುತ್ತಾರೆ. ಅದರಂತೆ ಈ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ಓದಿ ಗೌರವಿಸಲಾಯಿತು.​

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ