Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಯ್ಯಪ್ಪ ಸ್ವಾಮಿ ಮಾಲಾದಾರಿಗಳಿಂದ ಮಹಾಮಂಡಲ ಪೂಜೆ ಲಕ್ಷ ಪುಷ್ಪಾರ್ಚನೆ

 

ಸಿರುಗುಪ್ಪ :ನಗರದ ಹಳೇ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಹಾ ಮಂಡಲ ಪೂಜೆಯ ಅಂಗವಾಗಿ ಗಣಪತಿ ಪೂಜೆ, ಕಳಸ ವರ್ಣ ಪೂಜೆ, ಸ್ಚತ್ತವಪುಣ್ಯ ವಾಚನ, ಮಹಾ ಗಣಪತಿ ಹೋಮ, ದೇವಸ್ಥಾನದಲ್ಲಿನ ವಿನಾಯಕ, ದತ್ತಾತ್ರೇಯ, ಅನ್ನಪೂರ್ಣೇಶ್ವರಿ, ಸುಬ್ರಹ್ಮಣ್ಯ ಸ್ವಾಮಿ, ಹನುಮಂತ, ಮಹಾಲಕ್ಷ್ಮಿ ದೇವಿ, ಸಾಯಿಬಾಬ, ಈಶ್ವರ, ಲಕ್ಷ್ಮೀ ವೆಂಕಟೇಶ್ವರ, ಸೀತಾರಾಮ ಹಾಗೂ ಸತ್ಯನಾರಾಯಣ, ನವಗ್ರಹಗಳಿಗೆ ಅಭಿಷೇಕ, ವಿವಿಧ ಹೂಗಳಿಂದ ಅಲಂಕಾರ ನಡೆಸಿದರು.

ಪೂರ್ಣ ಆಹುತಿ ಹೋಮ ಜರುಗಿತು..
ಮಹಾಮಂಡಲ ಪೂಜೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾದಾರಿಗಳಿಂದ ಒಂದು ಲಕ್ಷ ಅರ್ಚನೆ ಸಲ್ಲಿಸಿದರು.
ಅಯ್ಯಪ್ಪ ಸ್ವಾಮಿ ಮೂರ್ತಿಗೆ ವಿಶೇಷ ಪಂಚಾಮೃತ ಅಭಿಷೇಕ, ವಿಶೇಷ ಪುಷ್ಪ ಅಲಂಕಾರ ದರ್ಶನ ಮಾಡಲಾಯಿತು.
ದೇವಸ್ಥಾನದಲ್ಲಿ ಬಾಳೆ ದಿಂಡಿನಿಂದ ಮಂಟಪ ನಿರ್ಮಿಸಿ ಅಯ್ಯಪ್ಪ ಸ್ವಾಮಿ ವಿಗ್ರಹ ಪ್ರತಿಷ್ಠಾಪಿಸಿ, ತುಳಸಿ ಹಾಗೂ ವಿವಿಧ ಹೂಗಳ ಮಾಲೆ ಹಾಕಿ ಅಲಂಕರಿಸಿದ್ದರು. ವೈಭವದಿಂದ ಕಂಗೊಳಿಸಿತ್ತು. ಭಕ್ತಿಗೆ ಮುದು ನೀಡುವಂತೆ ಆಕರ್ಷಣೆಯಾಗಿತ್ತು.
ಸಂಜೆ ದೇಶನೂರು ರಸ್ತೆಯಲ್ಲಿನ ಶ್ರೀ ನಗರೇಶ್ವರ ದೇವಸ್ಥಾನದಿಂದ ಅಯ್ಯಪ್ಪ ಸ್ವಾಮಿ ಭಾವಚಿತ್ರ ಮೆರವಣಿಗೆ ಹಾಗೂ ಜ್ಯೋತಿ ಮತ್ತು ಪಡಿಪೂಜೆ, ಭಜನೆಯೊಂದಿಗೆ ದೇವಸ್ಥಾನದಲ್ಲಿ ಸಂಪನ್ನಗೊಳ್ಳುವುದು.
ಚಿತ್ರ-1
ಬಾಳೆ ದಿಂಡಿನ ಅಲಂಕಾರದಲ್ಲಿ ಕಂಗೊಳಿಸುವ ಅಯ್ಯಪ್ಪ ಸ್ವಾಮಿ ವಿಗ್ರಹ.
ಚಿತ್ರ-2
ಹೋಮದಲ್ಲಿ ಪೂರ್ಣ ಆಹುತಿ ಅರ್ಪಿಸಿದ ಭಕ್ತರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ