Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾನಗರ ಪಾಲಿಕೆ: ಬಿಡಾಡಿ ದನಗಳನ್ನು ಮನೆಯಲ್ಲಿಯೇ ಕಟ್ಟಿಕೊಳ್ಳಿ





ಬಳ್ಳಾರಿ,ನ.04

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೀಡಾಡಿ ದನಗಳ ಮಾಲೀಕರು ತಮ್ಮ ದನ-ಕರುಗಳನ್ನು ಮನೆಯಲ್ಲಿಯೇ ಕಟ್ಟಿಕೊಳ್ಳಬೇಕು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಬೀಡಾಡಿ ದನಗಳು ಸಾರ್ವಜನಿಕ ರಸ್ತೆಗಳು ಹಾಗೂ ನಗರದ ಮುಖ್ಯ ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಲಾಗಿ ತಿರುಗಾಡುವುದು ಹಾಗೂ ಮಲಗಿರುವುದು ಕಂಡುಬ0ದಿದ್ದು, ಇವುಗಳಿಂದ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ ತೊಂದರೆಯಾಗಿ ಅಪಘಾತಗಳಿಗೆ ಕಾರಣವಾಗುತ್ತಿವೆ ಹಾಗೂ ಬೀಡಾಡಿ ದನಗಳಿಗೂ ಸಹ ತೊಂದರೆ ಉಂಟಾಗುತ್ತಿದೆ. ಪಾಲಿಕೆಯು ಗಂಭೀರವಾಗಿ ಪರಿಗಣಿಸಿದೆ.

ಹಾಗಾಗಿ ಎಲ್ಲಾ ಬೀಡಾಡಿ ದನಗಳ ಮಾಲೀಕರು ತಮ್ಮ ತಮ್ಮ ದನಕರುಗಳನ್ನು ತಮ್ಮ ಸುಪರ್ದಿಯಲ್ಲಿಯೇ ಕಟ್ಟಿಕೊಳ್ಳಬೇಕು. ತಪ್ಪಿದಲ್ಲಿ ಪಾಲಿಕೆಯಿಂದ ಕಾರ್ಯಾಚರಣೆ ನಡೆಸಿ ಎಲ್ಲಾ ಬೀಡಾಡಿ ದನಗಳನ್ನು ಹಿಡಿದು ನಿಯಮಾನುಸಾರ ನಗರದಿಂದಾಚೆಗೆ ಸ್ಥಳಾಂತರಿಸಲಾಗುವುದು. ಯಾವುದೇ ಕಾರಣಕ್ಕೂ ಸಹ ಮರಳಿ ನೀಡಲಾಗುವುದಿಲ್ಲ ಹಾಗೂ ಅಂತಹ ಮಾಲೀಕರನ್ನು ಗುರುತಿಸಿ ಸಾರ್ವಜನಿಕ ಉಪದ್ರವದಡಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ