Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ರಾಮಾಯಣ ಮಹಾಕಾವ್ಯ ಬರೆದ ಮಹರ್ಷಿ ವಾಲ್ಮೀಕಿ ಕವಿಗಳ ಕವಿಯಾಗಿದ್ದಾರೆ.  

.ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಂಗವಾಗಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆಚರಿಸಲಾಯಿತು.

ರಾಮಾಯಣವು ಭಾರತೀಯರ ಜೀವನಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ಭರತಖಂಡದಲ್ಲಿನ ಅರಣ್ಯಗಳು, ಪರ್ವತಗಳು, ನದಿಗಳು, ಸರೋವರಗಳು, ಸಮುದ್ರಗಳು ಮತ್ತು ಜಲಪಾತಗಳ ಪ್ರಕೃತಿ ಸೌಂದರ್ಯವನ್ನು ವರ್ಣಿಸಿದ್ದಾರೆ.


ವಿವಿಧ ಪಾತ್ರಗಳ ಮುಖಾಂತರ ಕೌಟುಂಬಿಕ ಮೌಲ್ಯಗಳು ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ, ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ. ಇಂತಹ ಅನನ್ಯವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯನ್ನು 'ಕವಿಗಳ ಕವಿ' ಎಂದು ಮಹಾಕವಿ ಕಾಳಿದಾಸ ಗೌರವಿಸಿದ್ದಾನೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ಪರಶುರಾಮ ತಿಳಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಸ್.ಆನಂದ, ಉಪಾಧ್ಯಕ್ಷೆ ದೂಡ್ಡ ರುದ್ರಮ್ಮ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರು‌ ಹಾಗೂ ಪ.ಪಂ ಸಿಬ್ಬಂದಿಗಳು, ಸಮಾಜದ ಮುಖಂಡರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ