Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಬೃಹತ್ ಉಚಿತ ಆರೋಗ್ಯ ಶಿಬಿರ

 

ಸಿರುಗುಪ್ಪ : ನಗರದ ಬಳ್ಳಾರಿ ರಸ್ತೆಯ ಆದಿತ್ಯ ಹೃದಯಾಲಯ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ,
 ಅದಿತ್ಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಸಿರುಪ್ಪ ಮತ್ತು ಬೆಂಗಳೂರಿನ ಸಪ್ತಗಿರಿ ಆಸ್ಪತ್ತೆಯ ಸಂಯುಕ್ತಾಶ್ರಯದಲ್ಲಿ ಭಾನುವಾರ ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಹೃದಯರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡದಲ್ಲಿ ಕಲ್ಲು ಹಾಗೂ ಸಾಮಾನ್ಯ ಕಾಯಿಲೆಗಳ ತಪಾಸಣೆ ನಡೆಸಲಾಗುತ್ತದೆ.
ಮೆಟ್ಟಿಲು ಹತ್ತುವಾಗ, ನಡೆಯುವಾಗ, ಆಟವಾಡುವಾಗ ಆಯಾಸವಾಗುವುದು, ಮೈ ಬೆವರುವುದು, ಉಸಿರಾಟದ ತೊಂದರೆ ಹಾಗೂ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರು, ಹುಟ್ಟಿನಿಂದ ಹೃದಯ ಸಮಸ್ಯೆ, ಬೆಳವಣಿಗೆ ಕುಂಟಿತ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳು, ಹೆಚ್ಚು ದೇಹ ತೂಕ ಉಳ್ಳವರು, ಮೂತ್ರ ವಿಸರ್ಜನೆಯಲ್ಲಿ ತೊಂದರೆ, ಮೂತ್ರಪಿಂಡದಲ್ಲಿ ಕಲ್ಲು, ಮೂತ್ರ ವಿಸರ್ಜನೆಯ ವೇಳೆ ಉರಿ, ರಕ್ತ ಬರುವುದು, ಬೆನ್ನು, ಕುತ್ತಿಗೆ ನೋವು, ಮೆದುಳಿನ ಗಡ್ಡೆ ಇವರು ಈ ಶಿಬಿರದಲ್ಲಿ ಭಾಗವಹಿಸಬಹುದು ಎಂದು ವೈದ್ಯರು ತಿಳಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ