Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜು.11 ರಂದು ಮಿನಿ ಉದ್ಯೋಗ ಮೇಳ


ಬಳ್ಳಾರಿ,ಜು.08



ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜು.11 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

ಈ ಮೇಳದಲ್ಲಿ 4 ರಿಂದ 5 ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಖಇSUಒಇ) ಗಳೊಂದಿಗೆ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅಂದು ನಡೆಯುವ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 8277000619, 9900827768, 6360408094 ಗೆ ಸಂಪರ್ಕಿಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು