Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಬಳ್ಳಾರಿ,ಮಾ.11



ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸಿಇ) ಗಳ 2025-26 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.25 ರ ವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.

ಆಸಕ್ತಿಯುಳ್ಳ ಐದನೇ ತರಗತಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳು ಸೇವಾಸಿಂಧು ಆನ್‌ಲೈನ್ ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

*ಶಾಲೆಗಳ ವಿವರ:*

ಬಳ್ಳಾರಿ ತಾಲ್ಲೂಕಿನ ಕೊಳಗಲ್ಲಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಸಿ)ಯ ಪ್ರಾಂಶುಪಾಲರ ಮೊ. 7353346069. ಸಂಡೂರು ತಾಲ್ಲೂಕಿನ ತೋರಣಗಲ್ಲು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9480933730. ಕಂಪ್ಲಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9113280239. ಕುರುಗೋಡು ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ. 9113280239. ಬಳ್ಳಾರಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.7353346069.

*ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಸಂಪರ್ಕ ವಿವರ:*

ಬಳ್ಳಾರಿ-9611342523, 8310321101, ಸಂಡೂರು-9036925966, 8660575061 ಮತ್ತು ಸಿರುಗುಪ್ಪ-9148889975.

ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯದ ದೂ.08392-200125/224, ಸಹಾಯವಾಣಿ ಕೇಂದ್ರ 8277799990 (24*7) ಅಥವಾ ತಾಲೂಕು ಅಲ್ಪ ಸಂಖ್ಯಾತರ ವಿಸ್ತರಣಾಧಿಕಾರಿಗಳ ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ