Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಮಾಸಿಕ ಶಿಷ್ಯವೇತನ: ಅರ್ಜಿ ಆಹ್ವಾನ



ಕೊಪ್ಪಳ ಜುಲೈ 25 ಸಮಾಜ ಕಲ್ಯಾಣ ಇಲಾಖೆಯ 2025 26ನೇ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಪಂಗಡದ ಕಾನೂನು ಪದವೀಧರ ಅಭ್ಯರ್ಥಿಗಳು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://twd.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿ ಪ್ರತಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ತಮ್ಮ ತಾಲೂಕಿನ ಕೊಪ್ಪಳ, ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಅಥವಾ ಕುಷ್ಟಗಿ, ಗಂಗಾವತಿ ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಲು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು