Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಪ್ರವೇಶ ಪರೀಕ್ಷೆ ಅರ್ಜಿ ಆಹ್ವಾನ


ಶಿವಮೊಗ್ಗ ಫೆಬ್ರವರಿ 21 ಜನವರಿ 2027ನೇ ಅಧಿವೇಶನಕ್ಕಾಗಿ ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 02-01-2014 ರಿಂದ 01-07-2015 ರೊಳಗೆ ಜನಿಸಿರುವ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ದಿನಾಂಕ: 07-06-2026 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಭರ್ತಿ ಮಾಡಿದ ಅರ್ಜಿಯನ್ನು ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು – 560025 ಇವರಿಗೆ ಏ. 05 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ www.rimc.gov.in ವನ್ನು ಸಂಪರ್ಕಿಸಬಹುದಾಗಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ