Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಕ್ರೀಡಾ ದಿನ

ಶಿವಮೊಗ್ಗ, ಆಗಸ್ಟ್ 26,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮೇಜರ್ ಧ್ಯಾನ್‌ಚಂದ್ ಚಂದ್‌ರವರ ಜನ್ಮ ದಿನಾಚರಣೆಯ ಅಂಗವಾಗಿ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನ ಆಯೋಜಿಸಿದ್ದು, ಈ ಕಾರ್ಯಕ್ರಮದ ಪ್ರಯುಕ್ತ ನಗರದ ವಿವಿಧ ಕ್ರೀಡಾಂಗಣದಲ್ಲಿ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 6.30 ರಿಂದ ನೆಹರೂ ಕ್ರೀಡಾಂಗಣದಲ್ಲಿ 14 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳಿಯರಿಗೆ 5 ಕಿ.ಮೀ. ಮ್ಯಾರಾಥಾನ್ , ಬೆಳಗ್ಗೆ 9.00 ರಿಂದ ವಾಜಪೇಯಿ ಕ್ರೀಡಾಂಗಣದಲ್ಲಿ 16 ವರ್ಷ ಒಳಪಟ್ಟು ಪುರುಷರು ಮತ್ತು ಮಹಿಳಿಯರಿಗೆ (ಪೆನಾಲ್ಟಿ ಶೂಟೌಟ್) ಹಾಕಿ, ಬೆಳಗ್ಗೆ 11.00 ರಿಂದ ಗೋಪಾಳ ಕ್ರೀಡಾ ಸಂಕೀರ್ಣದಲ್ಲಿ 14 ವರ್ಷ ಮೇಲ್ಪಟ್ಟ ಪುರುಷರಿಗೆ ಟೇಬಲ್ ಟೆನ್ನಿಸ್ ಹಾಗೂ ಸಂಜೆ 4.00 ರಿಂದ ನೆಹರೂ ಕ್ರೀಡಾಂಗಣದಲ್ಲಿ ಮಹಿಳೆಯರಿಗೆ ಹಗ್ಗ ಜಗ್ಗಾಟ ಕ್ರೀಡೆಗಳನ್ನು ಆಯೋಜಿಸಲಾಗಿದೆ.

ಮ್ಯಾರಾಥಾನ್ ವಿಜೇತರಿಗೆ ಪ್ರಥಮ ಬಹುಮಾನ ರೂ. 4,000/-, ದ್ವಿತಿಯ ರೂ. 3,000/- ತೃತೀಯ ರೂ. 2,000/- ಹಾಗೂ ಎರಡು ಸಮಾಧಾನಕರ ತಲಾ ರೂ.1000/- ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಇತರೆ ಕ್ರೀಡಾ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಪಾರಿತೋಷಕ ನೀಡಲಾಗುವುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ ಇವರನ್ನು ಸಂಪರ್ಕಿಸುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ