Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

.23 ರಂದು ದಮ್ಮೂರು ಗ್ರಾಪಂ ಉಪಚುನಾವಣೆ; ಮದ್ಯ ಮಾರಾಟ ನಿಷೇಧ

ಬಳ್ಳಾರಿ,ನ.20

ಜಿಲ್ಲೆಯ ಕುರುಗೋಡು ತಾಲ್ಲೂಕಿನ ದಮ್ಮೂರು ಗ್ರಾಮ ಪಂಚಾಯಿತಿಯ ತೆರವಾದ 1 ಸ್ಥಾನಕ್ಕೆ ನ.23 ರಂದು ಉಪಚುನಾವಣೆ ನಡೆಯಲಿದ್ದು, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಕಾಯ್ದೆ 308ಎಸಿ ರನ್ವಯ ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10(ಬಿ) ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ದಮ್ಮೂರು ಗ್ರಾಪಂ ವ್ಯಾಪ್ತಿಯ ಪ್ರದೇಶಗಳಲ್ಲಿ ಬರುವ ಎಲ್ಲಾ ವಿಧದ ಅಬಕಾರಿ ಸನ್ನದ್ದುಗಳನ್ನು ನ.21 ರ ಸಂಜೆ 05 ಗಂಟೆಯಿದ ನ.23 ರ ಸಂಜೆ 05 ಗಂಟೆಯವರೆಗೆ ಮುಚ್ಚುವಂತೆ, ಮದ್ಯ ಮಾರಾಟ ಮತ್ತು ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ‘ಒಣದಿನ’ ಎಂದು ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ