Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನ


ಶಿವಮೊಗ್ಗ : ಜುಲೈ 10 : : ಶಾಲಾ ಶಿಕ್ಷಣ ಇಲಾಖೆಯ 2025ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಡೆಯಲು ಅರ್ಹರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ರಾಜ್ಯ ಸರ್ಕಾರದ ಶಾಲೆಗಳ/ ಅನುದಾನಿತ ಶಾಲೆಗಳ/ ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಶಾಲಾ ಕಾಲೇಜುಗಳಲ್ಲಿ ಖಾಯಂಗೊಂಡ ಶಿಕ್ಷಕರು/ಮುಖ್ಯ ಶಿಕ್ಷಕರು/ ಉಪನ್ಯಾಸಕರು/ ಪ್ರಾಂಶುಪಾಲರುಗಳು ಕೇಂದ್ರ ಸರ್ಕಾರದ ಮತ್ತು ಸಿ.ಬಿ.ಎಸ್.ಸಿ. ಮಾನ್ಯತೆ ಪಡೆದ ಶಾಲೆಗಳಲ್ಲಿ ಖಾಯಂಗೊಂಡ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಹಾಗೂ 2025ರ ಏಪ್ರಿಲ್ ರವರೆಗೆ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಆಸಕ್ತರು https://nationalawardstoteachers,education.gov.in ಮೂಲಕ ಜು. 15 ರೊಳಗಾಗಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ