Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ


ಶಿವಮೊಗ್ಗ: ಫೆಬ್ರವರಿ 17  : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಸಿಸಿ, ಭದ್ರಾವತಿ ಸಿಎಂಸಿ, ಸಾಗರ ಸಿಎಂಸಿ ಮತ್ತು ಸೊರಬ ಟಿಎಂಸಿ ಗಳಲ್ಲಿ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿ ಇರುವ ಅಭ್ಯರ್ಥಿಗಳು https://www.karnatakaone.gov.in / public/Franchisee Terms ರ ಮೂಲಕ ಮಾ. 02 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು