Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೃಶ್ಯಕಲೆಯಲ್ಲಿ ಬಿ.ವಿ.ಎ. ಪದವಿ ಪ್ರವೇಶಕ್ಕೆ ಆನ್‌ಲೈನ್ ಅರ್ಜ ಆಹ್ವಾನ


ಶಿವಮೊಗ್ಗ, ಜುಲೈ 21 ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊ0ಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ.ಪದ್ಧತಿಯ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ. ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿ ಪರೀಕ್ಷೆ -2 ಮತ್ತು 3 ರಲ್ಲಿ ಉತ್ತೀರ್ಣರಾದ ಹಾಗೂ ದ್ವಿತೀಯ ಪಿಯುಸಿಗೆ ಸಮಾನಾಂತರ ಕೋರ್ಸ್ ಮಾಡಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಈ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ಆಸಕ್ತರು ಕರ್ನಾಟಕ ಸರ್ಕಾರದ ಅಂತರ್ಜಾಲ ತಾಣ https://uucms.karnataka.gov.in ಅಥವಾ https:/www.cavamysore.karnataka.gov.in ಮೂಲಕ ಜು. 30ರೊಳಗಾಗಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಗಳನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್‌ಸೈಟ್ ಹಾಗೂ ಸಹಾಯವಾಣಿ ಸಂ.: 0821-2438931 ನ್ನು ಸಂಪರ್ಕಿಸುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ