Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಿರವಿ-ಲೇವಾದೇವಿಗಾರರು ಪರವಾನಗಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು

ಶಿವಮೊಗ್ಗ, ಜುಲೈ ೨೪, 

ಜಿಲ್ಲೆಯಲ್ಲಿ ಲೇವಾದೇವಿ ನಡೆಸುತ್ತಿರುವ ಲೇವಾದೇವಿಗಾರರು, ಗಿರವಿದಾರರು ಮತ್ತು ಹಣಕಾಸು ಸಂಸ್ಥೆಗಳು, ವ್ಯವಹಾರ ಸ್ಥಳದ ಕಚೇರಿಯಲ್ಲಿ ಪರವಾನಿಗೆಯನ್ನು ಕಡ್ಡಾಯವಾಗಿ ಪ್ರದರ್ಶಿಸತಕ್ಕದ್ದು.

ಕರ್ನಾಟಕ ಲೇವಾದೇವಿ ಅಧಿನಿಯಮ ೧೯೬೧ ರ ಪ್ರಕರಣ ೨೮ ರಡಿ ಸರ್ಕಾರವು ನಿಗದಿಪಡಿಸಿರುವ ಬಡ್ಡಿದರ ಭದ್ರತಾ ಸಾಲಗಳಿಗೆ ವಾರ್ಷಿಕ ಶೇ.೧೪ ರಷ್ಟು, ಭದ್ರತಾ ರಹಿತ ಸಾಲಗಳಿಗೆ ವಾರ್ಷಿಕ ಶೇ.೧೬ ರಷ್ಟಯ ಬಡ್ಡಿಯನ್ನು ಮಾತ್ರ ವಿಧಿಸತಕ್ಕದ್ದು. ಸರ್ಕಾರವು ನಿಗದಿಪಡಿಸಿದ ಬಡ್ಡಿ ದರಕ್ಕಿಂತ ಹೆಚ್ಚಿನ ಬಡ್ಡಿ ದರ ಪಡೆದ ಬಗ್ಗೆ ಪರಿವೀಕ್ಷಣೆಯಲ್ಲಿ ಕಂಡುಬoದಲ್ಲಿ ಅಥವಾ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಸದರಿಯವರ ಮೇಲೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು