Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.27 ರಂದು ಅಂಚೆ ಇಲಾಖೆಯ ನಿವೃತ್ತ ಪಿಂಚಣಿದಾರರಿಗಾಗಿ - ಪಿಂಚಣಿ ಅದಾಲತ್


ಬಳ್ಳಾರಿ,ಜೂ.25



ಅಂಚೆ ಇಲಾಖೆಯಿಂದ ನಿವೃತ್ತರಾದ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಇಲಾಖಾ ನೌಕರರಿಗಾಗಿ ಮತ್ತು ಕುಟುಂಬ ಪಿಂಚಣಿ ಪಡೆಯುತ್ತಿರುವ ನಿವೃತ್ತ ಅಂಚೆ ನೌಕರರ ಕುಟುಂಬದವರಿಗಾಗಿ ಜೂ.27 ರಂದು ಸಂಜೆ 4 ಗಂಟೆಗೆ ಬಳ್ಳಾರಿ ವಿಭಾಗೀಯ ಅಂಚೆ ಕಚೇರಿಯಲ್ಲಿ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ.

ಪಿಂಚಣಿದಾರರು ತಮ್ಮ ಕುಂದು-ಕೊರತೆಗಳಿದ್ದರೆ ಅಂಚೆ ಅಧೀಕ್ಷಕರು, ಬಳ್ಳಾರಿ ವಿಭಾಗ, ವಿಭಾಗೀಯ ಕಾರ್ಯಾಲಯ ಕೋಟೆ, ಬಳ್ಳಾರಿ, ಅವರಿಗೆ ಜೂ.27 ರ ಮುಂಚಿತವಾಗಿ ತಲುಪುವಂತೆ ಪತ್ರ ಮುಖೇನ ಅಥವಾ [email protected] ಗೆ ಇ-ಮೇಲ್ ಮುಖಾಂತರ ಕಳುಹಿಸಿಕೊಡಬಹುದು ಅಥವಾ ತಮ್ಮ ಅಹವಾಲುನೊಂದಿಗೆ ಜೂ.27 ರಂದು ನಡೆಯುವ ಪಿಂಚಣಿ ಅದಾಲತ್ನಲ್ಲಿ ಭಾಗವಹಿಸಬಹುದು. ಅದಾಲತ್ನಲ್ಲಿ ಭಾಗವಹಿಸುವವರಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ ಎಂದು ಬಳ್ಳಾರಿ ವಿಭಾಗ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ