Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆ ವೈ. ದಾದಾವಲಿ

ಸಿರುಗುಪ್ಪ: ಬಳ್ಳಾರಿ ಜಿಲ್ಲಾ ಸಿರುಗುಪ್ಪ ತಾಲೂಕಿನ ಬಿ ಎಂ ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ನಾಗರಹಾಳು ಗ್ರಾಮದ ನಿವಾಸಿಗಳಾಗಿರುವ ವೈ ಆಲಂಬಾಷ ಮತ್ತು ಮಾಲಮ್ಮ ಇವರು ಮೂಲತಃ ಕೃಷಿ ಕುಟುಂಬದವರಾಗಿದ್ದು ಇವರ ಹಿರಿಯ ಮಗ ವೈ ದಾದಾ ವಲಿ 33 ವರ್ಷದ ಯುವಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ, ವೃತ್ತಿನಿರತನಾದ ವೈ ದಾದವಲಿ ಬೆಂಗಳೂರಿನ ಅನಗೊಂಡ ಪೊಲೀಸ್ ಠಾಣೆಯಲ್ಲಿ ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಈತನು ತನ್ನ ಕರ್ತವ್ಯವನ್ನು ನಿರ್ವಹಿಸಲು ಹೋಗುವ ಸಮಯದಲ್ಲಿ ಆನ್ ಡ್ಯೂಟಿಗೆ ತನ್ನ ಸ್ವಂತ ಬೈಕ್ ಕೆಎ 53 ಹೆಚ್ ಕೆ 9158 ಎಂಬ ಟಿ ವಿ ಎಸ್ ಕಂಪನಿಯ ಟೂ ವೀಲರ್ ಮೋಟಾರ್ ಸೈಕಲ್ ಗಾಡಿಯಲ್ಲಿ ಪ್ರಯಾಣಿಸುತ್ತಿರುವಾಗ ಕೆ ಎ 53 ಎಬಿ 2046 ಎನ್ನುವ ಟಾಟಾ ಕಂಪನಿಯ ನೀರಿನ ಟ್ಯಾಂಕ್ ಉಳ್ಳ ಲಾರಿ ವಾಹನದ ಚಾಲಕನ ನಿಯಂತ್ರಣ ತಪ್ಪಿ ಕರ್ತವದಲ್ಲಿರುವ ಪೊಲೀಸ್ ವೈ ದಾದವಲಿಯ ಟೂ ವೀಲರ್ ಬೈಕ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಮ್ಮ ಕರ್ನಾಟಕ ಸರ್ಕಾರದ ಸೇವೆಯಲ್ಲಿರುವ ಹೋಲಿಸ್ ಇಲಾಖೆಯ ಒಬ್ಬ ಪೊಲೀಸ್ ನನ್ನು ಕಳೆದುಕೊಂಡಿದೆ, ಈ ಘಟನೆ ನಡೆದ ಸ್ಥಳಕ್ಕೆ ಬೆಂಗಳೂರಿನಲ್ಲಿರುವ ವೈಟ್ಫೀಲ್ಡ್ ರಸ್ತೆಯಲ್ಲಿ ನ ಸಂಚಾರಿ ಪೊಲೀಸ್ ಠಾಣಾಧಿಕಾರಿಗಳ ವ್ಯಾಪ್ತಿಗೆ ಒಳಪಟ್ಟಿರುತ್ತದೆ, ಕೂಡಲೇ ಈ ಘಟನೆ ಕಾರಣವಾದ ಲಾರಿಯನ್ನು ಮತ್ತು ಚಾಲಕನನ್ನು ಸೆರೆಹಿಡಿದು ಪೊಲೀಸರು ತಮ್ಮ ವಶಕ್ಕೆ ಪಡೆದಿದು ಪೋಲಿಸ್ ಇಲಾಖೆ ತನಿಖೆಯನ್ನು ಮುಂದುವರಿಸುವಲ್ಲಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದೆ , ಮೃತ ಪೊಲೀಸ್ ವೈ ದಾದಾ ವಲಿ ಇವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತನು ದಯಪಾಲಿಸಲೆಂದು ನಾಗರಹಾಳು ಗ್ರಾಮಸ್ಥರು ತಮ್ಮ ಆವೇದನೆಯನ್ನು ಪತ್ರಕರ್ತರೊಂದಿಗೆ ಹಂಚಿಕೊಂಡಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ