Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭತ್ತದ ನಾಡಿನಲ್ಲಿ ಪೋಲೀಸರ ಗುಂಡಿನ‌‌ ಸದ್ದು

ಸಿರುಗುಪ್ಪ: ದರೊಡೆ ಪ್ರಕರಣದಲ್ಲಿ ಬಂದಿಸಿದ ಆರೋಪಿಯನ್ನು ಪಂಚನಾಮೆಗೆಂದು ಕರೆದುಕೊಂಡು ಹೊದಾಗ ,ಆರೋಪಿ ಪೊಲೀಸರ ಮೆಲೆ ಹಲ್ಲೆ ಮಾಡಿ, ತಪ್ಪಿಸಿ ಕೊಳ್ಳಲು ಯತ್ನಿಸಿದಾಗ ಆತ್ಮರಕ್ಷಣೆಗಾಗಿ ಪೊಲೀಸರ ಆರೋಪಿ ಕಾಲಿಗೆ ಸಿಪಿಐ . ವೈ. ಎಸ್ ಹನುಂತಪ್ಪಗುಂಡು ಹಾರಿಸಿದ್ದಾರೆ , ಆರೋಪಿ ಸ್ಥಳದಲ್ಲಿ ಕುಸಿದು ಬಿದ್ದಿದ್ದು, ಆರೋಪಿಯಿಂದ ಹಲ್ಲೆಗೊಳಗಾದ ಇಬ್ಬರು ಪೋಲೀಸ್ ಪೆದೆಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದಿದ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಯಬಿಮ್ಸ್ ಗೆ ಕಳುಹಿಸಲಾಗಿದೆ.‌

ಆರೋಪಿಯ ಭಾವಚಿತ್ರ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ