Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಕೊಪ್ಪಳ ಆಗಸ್ಟ್ 06: ಮೀನುಗಾರಿಕೆ ಇಲಾಖೆಯಿಂದ 2026-27ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ(ಪಿಎಂಎಂಎಸ್‌ವೈ) ಅಡಿಯಲ್ಲಿ ಮತ್ಸ್ಯ ವಾಹಿನಿ ಯೋಜನೆ ಮೂಲಕ ಕಿಯೋಸ್ಕ್ ವಾಹನಗಳನ್ನು ಪಡೆಯಲು ಕುಷ್ಟಗಿ/ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲೂಕುಗಳ ಮೀನುಗಾರರ ಸಹಕಾರ ಸಂಘಗಳ ಸದಸ್ಯರು, ವೃತ್ತಿಪರ ಮೀನುಗಾರರು ಹಾಗೂ ಆಸಕ್ತ ಮೀನುಕೃಷಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯ ಸೌಲಭ್ಯ ಪಡೆಯಲು ಆಸಕ್ತ ಮೀನುಗಾರರು/ಮೀನುಕೃಷಿಕರು ಅಗಸ್ಟ್ 25 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ನಿಗದಿಪಡಿಸಿರುವ ಗುರಿಗಳಿಗೆ ಅನುಗುಣವಾಗಿ ಮತ್ತು ಸರ್ಕಾರದ ಷರತ್ತು ಹಾಗೂ ನಿಯಮಗಳ ಅನುಸಾರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಗಂಗಾವತಿ/ಕುಷ್ಟಗಿ ಕಛೇರಿಗೆ ಸಂಪರ್ಕಿಸುವAತೆ ಗಂಗಾವತಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ