Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜಿಲ್ಲಾ ಗೃಹರಕ್ಷಕ ದಳ* *ಡಾ. ಸತೀಶ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಪದಕ*





*ಧಾರವಾಡ ಆಗಸ್ಟ್.16:* ಜಿಲ್ಲೆಯ ಗೃಹರಕ್ಷಕ ದಳದ ಸತೀಶ ಇರಕಲ್ ಅವರು ಧಾರವಾಡ ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಸಲ್ಲಿಸಿದ ಉತ್ತಮ ಸೇವೆಗೆ 2024 ನೇ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಪದಕ ಲಭಿಸಿದೆ. ಮತ್ತು ಧಾರವಾಡ ಗೃಹರಕ್ಷಕಿ ದಳದ ಜಯಶ್ರೀ.ಬಿ.ಪಾಟಿಲ್ ಅವರು ಆಗಸ್ಟ್ 1 ರಿಂದ 13 ರವರೆಗೆ ಬಳ್ಳಾರಿ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನಡೆದ ಪುನರ್ ಮನನ ತರಬೇತಿಯಲ್ಲಿ ಭಾಗವಹಿಸಿ, ಚಿನ್ನದ ಪದಕವನ್ನು ಪಡೆಕೊಂಡಿದ್ದಾರೆ.



ಇವರನ್ನು ಧಾರವಾಡ ಜಿಲ್ಲೆಗೆ ಮತ್ತು ಗೃಹರಕ್ಷಕ ದಳದ ಇಲಾಖೆಗೆ ಕೀರ್ತಿಯನ್ನು ತಂದಿದ್ದಾರೆ. ಆದ್ದರಿಂದ ಧಾರವಾಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಸುನೀಲ್ ಸರೂರ ಮತ್ತು ಕಛೇರಿ ಸಿಬ್ಬಂದಿ ವರ್ಗದವರು ಹಾಗೂ ಧಾರವಾಡ ಘಟಕದ ಘಟಕಾಧಿಕಾರಿಗಳು, ಗೃಹರಕ್ಷಕ ಅಧಿಕಾರಿಗಳು, ಗೃಹರಕ್ಷಕರು ಹಾಗೂ ಗೃಹರಕ್ಷಕಿಯರು ಅಭಿನಂದಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ