Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೊ.ಪ್ರವೀಣ. ವಿ.ಕುಲಕರ್ಣಿ ( ಬಿದಿಗೆಚಂದ್ರ✒️) ಅವರಿಗೆ ಅಂತರಾಷ್ಟ್ರೀಯ ಮಟ್ಟದ ಸುವರ್ಣಮಹೋತ್ಸವ ಪುರಸ್ಕಾರ ಪ್ರಧಾನ.

ಕಸ್ತೂರಿ ಸಿರಿಗನ್ನಡ ವೇದಿಕೆ ( ರಿ) ಕರ್ನಾಟಕ ರಾಜ್ಯ ನಾಮಕರಣಗೊಂಡು ೫೦ ವರ್ಷಗಳ ಸುವರ್ಣಮಹೋತ್ಸವ ದ ಸವಿನೆನಪಿಗಾಗಿ *ಅಂತರಾಷ್ಟ್ರೀಯ ಮಟ್ಟದಲ್ಲಿ ದಿನಾಂಕ ೧೭/೧೧/೨೪. ನಿನ್ನೆ ರವಿವಾರದಂದು ಕಾರ್ಯಕ್ರಮ ಆಯೋಜಿಸಿ ಶಿಕ್ಷಣ ಮತ್ತು ಸಾಹಿತ್ಯಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದನ್ನನ್ನು ಗುರುತಿಸಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಿರುವ *ಸುವರ್ಣಮಹೋತ್ಸವ ಹಾಗೂ ಗೌರವ ಪುರಸ್ಕಾರ ಪ್ರಧಾನ ಸುಸಂದರ್ಭದಲ್ಲಿ ಸುವರ್ಣಮಹೋತ್ಸವ ಪುರಸ್ಕಾರವನ್ನು ಗೌರವ ಪೂರ್ವಕ ನೀಡಲಾಯಿತು.
ಈ ಸಂದರ್ಭದಲ್ಲಿ ವೇದಿಕೆ ಅಧ್ಯಕ್ಷ ಪ್ರೊ.ಶ್ರೀ ಎಲ್.ಎಚ್ ಪೆಂಡಾರಿಯವರು ಅಭಿನಂದನೆಗಳನ್ನು ಕೊರಿದ್ದಾರೆ. ಇದೇ ಸಂದರ್ಭದಲ್ಲಿ ಪ್ರೊ.ಪ್ರವೀಣ. ವೀ.ಕುಲಕರ್ಣಿ ಅವರನ್ನು ವೇದಿಕೆಯಲ್ಲಿರು ಡಾ.ಗೊವಿಂದರಾವ್ಅವರು,ಶ್ರೀ ಗಜಾನನ ಮನ್ನಿಕೇರಿ ಅವರು,ಸಾಹಿತಿ ರುಪಾ ಮಂಜುನಾಥ ಅವರು, ಶುಭ ಹಾರೈಸಿದ್ದಾರೆ.ಅಲ್ಲದೆ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯ ಲಯದ ಅಧ್ಯಕ್ಷರಾದ *ಶ್ರೀ ಜಯವಂತ* ಕಾಳೆಯವರು,ವಿಶ್ವಸ್ಥಮಂಡಳಿಯ ಸದಸ್ಯರು ಮತ್ತು ಪ್ರಭಾರಿ ಪ್ರಾಂಶುಪಾಲರಾದ *ಎಚ್ ಐ.ನದಾಫ್* ಮತ್ತು ಸಕಲ ಪ್ರಾಧ್ಯಾಪಕರ ವೃಂದ ಮತ್ತು ಸಿಬ್ಬಂದಿ ವರ್ಗದ ಇವರೆಲ್ಲರ ಸಹೀತ ಪ್ರಶಿಕ್ಷಣಾರ್ಥಿಗಳು ಶುಭಕೋರಿದ್ದಾರೆ.ಎಂದು ಮಂಡಳಿಯ ಅಧ್ಯಕ್ಷರಾದ ಪ್ರೊ.ಎ್ ಎಚ್ ಪೆಂಡಾರಿ ಅವರು ಪತ್ರಿಕಾ ಪ್ರಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ