Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.2ರಂದು ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ

ರಾಯಚೂರು,ಮೇ.29 ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಟಿತ ಶಾಲೆಗೆ ದಾಖಲು ಮಾಡಿಕೊಳ್ಳುವ ಯೋಜನೆಯಡಿ 2024-25 ನೇ ಸಾಲಿಗೆ 6ನೇ ತರಗತಿಗೆ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಜೂ.2 ರಂದು ಅರ್ಹತಾ ಪರೀಕ್ಷೆಯನ್ನು ನಿಗಧಿಪಡಿಸಲಾಗಿರುತ್ತದೆ ಜೂ.2ರಂದು ಬೆಳಿಗ್ಗೆ 10-30 ರಿಂದ 1:೦೦ ಗಂಟೆಯವರೆಗೆ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಈ ಕಚೇರಿಯಿಂದ ಅಂಚೆ ಮೂಲಕ ವಿದ್ಯಾರ್ಥಿಗಳ ವಿಳಾಸಕ್ಕೆ ಪರೀಕ್ಷಾ ಪ್ರವೇಶ ಪತ್ರವನ್ನು ರವಾನಿಸಲಾಗಿದ್ದು, ಒಂದು ವೇಳೆ ಪ್ರವೇಶ ಪತ್ರ ತಲುಪದೇ ಇದ್ದಲ್ಲಿ ಪರೀಕ್ಷೆಯ ಒಂದು ದಿನ ಮೊದಲು ಈ ಕಚೇರಿಯಿಂದ ಪ್ರವೇಶ ಪತ್ರದ ಎರಡನೇ ಪ್ರತಿಯನ್ನು ಪಡೆದುಕೊಂಡು ೫ನೇ ತರಗತಿ ಅಂಕಪಟ್ಟಿಯೊAದಿಗೆ ಪರೀಕ್ಷೆಯ ದಿನದಂದು ಬೆಳಿಗ್ಗೆ 9.30 ಗಂಟೆಯೊಳಗೆ ಪರೀಕ್ಷೆ ನಡೆಯುವ ಸ್ಥಳದಲ್ಲಿ ಹಾಜರಿರಲು ಈ ಮೂಲಕ ತಿಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ