Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಸಂಪನ್ಮೂಲ ಸಂಗ್ರಹ ಸಮಿತಿ-ಅಬಕಾರಿ ಸುಧಾರಣೆ ವರದಿ; ಅಭಿಪ್ರಾಯಕ್ಕೆ ಆಹ್ವಾನ



ಕೊಪ್ಪಳ ಏಪ್ರಿಲ್ 24 ಸಂಪನ್ಮೂಲ ಸಂಗ್ರಹ ಸಮಿತಿ-ಅಬಕಾರಿ ಸುಧಾರಣೆ ವರದಿಯ ಬಗ್ಗೆ ಭಿಪ್ರಾಯಗಳನ್ನು ಸಲ್ಲಿಸಲು ಆಸಕ್ತ ಪಾಲುದಾರರಿಗೆ ಆಹ್ವಾನಿಸಲಾಗಿದೆ.

ರಾಜ್ಯದ ಮದ್ಯ ಅಬಕಾರಿ ತೆರಿಗೆ ವ್ಯವಸ್ಥೆಯನ್ನು ಪರಿಶೀಲಿಸಲು ಕರ್ನಾಟಕ ಸರ್ಕಾರ ರಚಿಸಿದ್ದ ಸಂಪನ್ಮೂಲ ಸಂಗ್ರಹ ಸಮಿತಿ (ಆರ್.ಎಂ.ಸಿ) ತನ್ನ ವರದಿಯನ್ನು ಸಲ್ಲಿಸಿದೆ. ಈ ವರದಿಯು ಅಸ್ತಿತ್ವದಲ್ಲಿರುವ ಚೌಕಟ್ಟಿನ ಸಮಗ್ರ ಪರಿಶೀಲನೆಯನ್ನು ಪ್ರಸ್ತುತಪಡಿಸುತ್ತದೆ ಮತ್ತು ಸಾರ್ವಜನಿಕ ಆರೋಗ್ಯ ದೃಷ್ಠಿಕೋನ ಹೊಂದಿದ, ಮದ್ಯದ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸುವ ವ್ಯವಸ್ಥೆಗೆ ವರ್ಗಾವಣೆಯನ್ನು ಶಿಫಾರಸು ಮಾಡುತ್ತದೆ. ಇದಕ್ಕೆ ಹಂತ ಹಂತವಾಗಿ ಜಾರಿಗೊಳಿಸುವ ಸುಧಾರಣಾ ಮಾರ್ಗಸೂಚಿ ಹಾಗೂ ತಂತ್ರಜ್ಞಾನ ಆಧಾರಿತ ನಿಯಂತ್ರಣ ಕ್ರಮಗಳು ಬೆಂಬಲವಾಗಿವೆ.

ಈ ವರದಿಯನ್ನು ವ್ಯಾಪಕ ಪ್ರಚಾರ/ಸಮಾಲೋಚನೆಗಾಗಿ ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯ ಅಧಿಕೃತ ವೆಬ್‌ಸೈಟ್ (finance.karnataka.gov.in) ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಉದ್ಯಮ ಕ್ಷೇತ್ರದ ಪ್ರತಿನಿಧಿಗಳು, ಸಾರ್ವಜನಿಕ ಆರೋಗ್ಯ ತಜ್ಞರು, ಶೈಕ್ಷಣಿಕ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಸಾಮಾನ್ಯ ನಾಗರಿಕರು ಸೇರಿದಂತೆ ಎಲ್ಲಾ ಆಸಕ್ತ ಪಾಲುದಾರರು ವರದಿಯನ್ನು ಪರಿಶೀಲಿಸಿ ತಮ್ಮ ಅಭಿಪ್ರಾಯಗಳನ್ನು [email protected] [email protected] ಗೆ ಮೇ 22 ಸಂಜೆ 5.30 ಗಂಟೆಯೊಳಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ