Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವನಿಧಿ ಫಲಾನುಭವಿಗಳ ಸ್ವಯಂ ಘೋಷಣೆ ಕಡ್ಡಾಯ

ಶಿವಮೊಗ್ಗ ಜುಲೈ. 04 ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಠಾನಗೊಳಿಸುವ ಭಾಗವಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯು ದಿ:26-12-2023 ರಂದು ಆರಂಭವಾಗಿದ್ದು, ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಆನ್ ಲೈನ್ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ.
2025 ರಲ್ಲಿ ಪದವಿ/ಡಿಪ್ಲೋಮೋ ಪಡೆದ ಪದವೀಧರರು, ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದ ನಿರುದ್ಯೋಗಿಗಳು, ಸೇವಾ ಸಿಂಧು ಪೋರ್ಟಲ್‌ಗೆ ಬೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪದವೀಧರರಿಗೆ ರೂ.3,000/- ಹಾಗೂ ಡಿಪ್ಲೋಮೋ ಪದವೀಧರರಿಗೆ ರೂ.1,500/- ನೀಡಲಾಗುವುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ