Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 14 ರವರೆಗೆ 6,71,803 ಗಣತಿ ನಮೂನೆಗಳ ಡಿಜಿಟಲೀಕರಣ

ಕೊಪ್ಪಳ, ಜುಲೈ 15 ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 14 ರ ಸಂಜೆ 06 ಗಂಟೆಯವರೆಗೆ ಒಟ್ಟು 6,71,803 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಂದ ವಿತರಿಸಲಾಗಿದೆ. ಇಲ್ಲಿವರೆಗೆ ಒಟ್ಟು 6,71,803 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ