Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಐಆರ್: ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ 2,63,569 ಗಣತಿ ನಮೂನೆ ವಿತರಣೆ

ಕೊಪ್ಪಳ ಜುಲೈ 11: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಗೆ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ಜೂನ್ 30 ರಂದು 64-ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ 290 ಬೂತ್ ಮಟ್ಟದ ಅಧಿಕಾರಿಗಳು ಗಣತಿ ನಮೂನೆಗಳನ್ನು ವಿತರಿಸುವ ಸಲುವಾಗಿ ಮನೆ ಮನೆ ಭೇಟಿ ಕಾರ್ಯವನ್ನು ಪ್ರಾರಂಭಿಸಿರುತ್ತಾರೆ.
64-ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಮತದಾರರ ಪಟ್ಟಿಯಲ್ಲಿ 2026 ರ ಜೂನ್ 16 ರವರೆಗೆ ಒಟ್ಟು 2,67,395 ಮತದಾರರಿದ್ದು, ಎಲ್ಲಾ ಮತದಾರರ ಗಣತಿ ನಮೂನೆಗಳು ಮುದ್ರಿತವಾಗಿದ್ದು, ಮುದ್ರಿತ ನಮೂನೆಗಳನ್ನು ಈಗಾಗಲೇ ಸಂಬAಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಗೆ ವಿತರಿಸಲಾಗಿರುತ್ತದೆ.
ಜೂನ್ 30 ರಿಂದ ಜುಲೈ 10 ರ ಸಂಜೆ 4 ಗಂಟೆಯವರೆಗೆ ಒಟ್ಟು 2,63,569 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿದ್ದು, 81,859 ಗಣತಿ ನಮೂನೆಗಳನ್ನು ಡಿಜಟಲೀಕರಣ ಮಾಡಲಾಗಿದೆ ಎಂದು ಕೊಪ್ಪಳ ಉಪ ವಿಭಾಗಾಧಿಕಾರಿಗಳು ಹಾಗೂ 64-ಕೊಪ್ಪಳ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳಾದ ಮಹಮ್ಮದ್ ಜೀಲಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ