Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ


ಶಿವಮೊಗ್ಗ, ಆಗಸ್ಟ್ 08: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಆಗಸ್ಟ್ 18 ರಿಂದ ಸೆ. 16 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್‌ಪೇಸ್ಟಿç, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಆ.16 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ