Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ


ಶಿವಮೊಗ್ಗ, ಡಿಸೆಂಬರ್ 04 ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ದಿ:15/12/2025 ರಿಂದ ದಿ:13/01/2026 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್‌ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಫಿಜ್ಜಾ, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಡಿ.13 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ