Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎರಡು ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ:ಶಾಸಕರ ಭರವಸೆ

ಕೊಟ್ಟೂರು ತಾಲೂಕಿನ ಮಲ್ಲನಾಯಕಹಳ್ಳಿ ಗ್ರಾಮದ ಬಳಿ  ಸೇತುವೆ ನಿರ್ಮಾಣ ಅವಶ್ಯವಾಗಿದ್ದು ಎರಡು ಕೋಟಿ ಅನುದಾನದಲ್ಲಿ ಮುಂದಿನ ದಿನಗಳಲ್ಲಿ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಗೆ ವಹಿಸಲಾಗುವುದು ಎಂದು ಶಾಸಕ ನೇಮಿರಾಜ್ ನಾಯ್ಕ್ ಹೇಳಿದರು. ಅವರು ಮೂರು ದಿನಗಳ ಹಿಂದೆ ಭಾರಿ ಮಳೆಗೆ  ವಡ್ಡರ ಹಳ್ಳ ಹರಿದು ಕೊಟ್ಟೂರು ಕೂಡ್ಲಿಗಿ ಹೆದ್ದಾರಿ ರಸ್ತೆ ಬಂದಾಗಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ ಪರಿಣಾಮ ಶುಕ್ರವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು   ನೂತನ ಸೇತುವೆ ನಿರ್ಮಿಸುವ ಕಾರ್ಯ ಸುಮಾರು ನಾಲ್ಕು ದಶಕಗಳಿದಲೂ ಆಗದೇ ಇರುವುದು, ಈ ಭಾಗದ ಜನರಿಗೆ ಮಳೆ ಬಂದಾಗ ವಡ್ರಹಳ್ಳ ಸೇತುವೆ ಮೇಲೆ ಓಡಾಡಲು ತುಂಬ ಕಷ್ಟ ಅನುಭವಿಸುತ್ತಿದ್ದಾರೆ.


ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯವರಿಗೆ ಈಗಾಗಲೇ ಸೂಚಿಸಿರುವೆ ಈ ಹಿಂದೆ ಸೇತುವೆ ನಿರ್ಮಾಣಕ್ಕೆ ೨ ಕೋಟಿರೂಗಳ ಯೋಜನೆ ರೂಪಿಸಿದ್ದು ಸೇತುವೆಯನ್ನು ಮತ್ತೊಷ್ಟು ವಿಸ್ತಾರಗೊಳಿಸಿ ನಿರ್ಮಿಸಲು ಬೇಕಾಗುವ ಮತ್ತೊಷ್ಟು ಅನುದಾನವನ್ನು ಕೊಡುವಂತೆ ಸರ್ಕಾರಕ್ಕೆ ಒತ್ತಾಯ ಪಡಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಎಇಇ ವೆಂಕಟರಮಣ, ಜೆಇ ದೊಡ್ಡಮನಿ ಕೊಟ್ರೇಶ್, ಜಿ.ಪಂ ಮಾಜಿ ಸದಸ್ಯ ಎಂ.ಎಂ .ಜೆ. ಹರ್ಷವರ್ಧನ ಮತ್ತಿತರರು ಇದ್ದರು 
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು