Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಂಚ ಪಡೆದ ಆರೋಪದಡಿ ಮೂವರನ್ನುಅಮಾನತ್ತು

 

ಸಿರಗುಪ್ಪ: ತಾಲ್ಲೂಕು ಕಛೇರಿಯ ಅಭಿಲೇಖಾಲಯದಲ್ಲಿ ನಕಲು ಪತ್ರ ನೀಡಲು ಒಂದೊಂದು ಅರ್ಜಿಗೆ ರೂ.500/-, 1000/-, 1500/- ಲಂಚದ ಹಣಕ್ಕೆ ಬೇಡಿಕೆ ಇಡುತ್ತಿದ್ದರಲ್ಲದೆ ಲಂಚಪಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು,
ಇದನ್ನು ಗಮನಿಸಿದ ಜಿಲ್ಲಾಡಳಿತ ತಕ್ಷಣವೆ  Sirguppa tq staff - suspension order 04-Jan-2026 20-24-04ಮೊಹಮ್ಮದ್ ರಫೀಕ್, ಗ್ರಾ.ಆ.ಅ, ಮಣ್ಣೂರು ಗ್ರಾಮ, ತೆಕ್ಕಲಕೋಟೆ ಹೋಬಳಿ ಪ್ರಸ್ತುತ ಅಭಿಲೇಖಾಲಯ ವಿಷಯ ನಿರ್ವಾಹಕ, ನಾಗರಾಜ್, ಗ್ರಾ.ಆ.ಅ. ಮುದ್ದಟನ್ನೂರು ಗ್ರಾಮ ತೆಕ್ಕಲಕೋಟೆ ಹೋಬಳಿ (ಪ್ರಸ್ತುತ ಅಭಿಲೇಖಾಲಯ ವಿಷಯ ನಿರ್ವಾಹಕ, ಗಂಗಾಧರ್, ದ್ವಿ.ದ.ಸ ( ಯಾಳ್ಪಿ ಕಗ್ಗಲ್, ಬಳ್ಳಾರಿ ತಾಲೂಕ)
ಈ ಮೂವರನ್ನು ಜಿಲ್ಲಾಡಳಿತಅಮಾನತ್ತು ಆದೇಶನೀಡಿದೆ .

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ