Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸ ಕಾರ್ಯಕ್ರಮ

ಬಳ್ಳಾರಿ,ನ.26
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.27 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ನ.27 ರಂದು ಮಧ್ಯಾಹ್ನ 03 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್‌ನ ವಿಮಾನ ನಿಲ್ದಾಣದಿಂದ (ವಿಶೇಷ ವಿಮಾನದ ಮೂಲಕ) ನಿರ್ಗಮಿಸಿ ಸಂಜೆ 03.50 ಕ್ಕೆ ತೋರಣಗಲ್‌ನ ಜಿಂದಾಲ್‌ನ ಏರ್‌ಸ್ಟಿçಪ್ ಗೆ ಆಗಮಿಸುವರು.
ನಂತರ ಸಂಜೆ 04 ಗಂಟೆಗೆ ತೋರಣಗಲ್‌ನ ಜಿಂದಾಲ್ ಏರ್‌ಸ್ಟಿçಪ್‌ನಿಂದ ಹೊರಟು, 04.30 ಗಂಟೆಗೆ ಬಳ್ಳಾರಿ ನಗರದ ಇಂದಿರಾನಗರದ ಬಳ್ಳಾರಿ ಆರೋಗ್ಯಮಾತೆ ಪುಣ್ಯಕ್ಷೇತ್ರ ಆವರಣದಲ್ಲಿ ಆಯೋಜಿಸಿರುವ ಬಳ್ಳಾರಿ ಆರೋಗ್ಯಮಾತೆ ಅಮೃತ ಸಂಭ್ರಮಾತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಸಂಜೆ 06 ಗಂಟೆಗೆ ಅಲ್ಲಿಂದ ಹೊರಟು, ಸಂಜೆ 06.30 ಗಂಟೆಗೆ ತೋರಣಗಲ್‌ನ ಜಿಂದಾಲ್ ಏರ್‌ಸ್ಟಿçಪ್‌ಗೆ ಆಗಮಿಸಿ, 06.40 ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಕಾರ್ಯದರ್ಶಿ ಕೆ.ಚಿರಂಜೀವಿ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ