Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಮೇ 3 ರಂದು ವಿಜಯನಗರ ಜಿಲ್ಲಾ ಪ್ರವಾಸ



ಕೊಪ್ಪಳ01ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮೇ 3 ರಂದು ವಿಜಯನಗರ ಜಿಲ್ಲಾ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.

ಉಪಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ 7.30 ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 9 ಗಂಟೆಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಆವರಣದ ಹೆಲಿಪ್ಯಾಡ್‌ಗೆ ಆಗಮಿಸುವರು. ಬೆಳಿಗ್ಗೆ 9.10 ಗಂಟೆಗೆ ಕನ್ನಡ ವಿವಿ ಆವರಣದಿಂದ ಹೊರಟು ಬೆಳಿಗ್ಗೆ 9.30 ಕ್ಕೆ ತುಂಗಭದ್ರಾ ಜಲಾಶಯಕ್ಕೆ ತೆರಳಿ ಕ್ರೆಸ್ಟ್ಗೇಟ್ ಅಳವಡಿಕೆ ಕಾಮಗಾರಿ ಪರಿವೀಕ್ಷಣೆ ನಡೆಸುವರು. ಬೆಳಿಗ್ಗೆ 11 ಗಂಟೆಗೆ ತುಂಗಭದ್ರಾ ಜಲಾಶಯದಿಂದ ನಿರ್ಗಮಿಸಿ 11.20 ಕ್ಕೆ ಹಂಪಿ ಕನ್ನಡ ವಿವಿ ಆವರಣ ತಲುಪುವರು. ಬೆಳಿಗ್ಗೆ 11.30 ಗಂಟೆಗೆ ಕನ್ನಡ ವಿವಿ ಆವರಣದ ಹೆಲಿಪ್ಯಾಡ್‌ನಿಂದ ಹೊರಟು ರಾಯಚೂರಿನ ಸಿಂಧನೂರಿನ ಕಡೆಗೆ ಪ್ರಯಾಣ ಬೆಳೆಸುವರು ಎಂದು ಉಪಮುಖ್ಯಮಂತ್ರಿಗಳ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು