Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ತಾಲೂಕಿನ ಹೆರಕಲ್ ಗ್ರಾಮದಲ್ಲಿರುವ ಶ್ರೀ ಮರಿ ಶಿವಯೋಗಿಗಳ ಮಠದಲ್ಲಿ ಆರಂಭಿಸಲಾದ ಶಿವಶರಣೆ ಸಜ್ಜಲಗುಡ್ಡದ ಶರಣಮ್ಮ ತಾಯಿ ಪುರಾಣ ಪ್ರಾರಂಭ

ಸಿರುಗುಪ್ಪ ಎಪ್ರಿಲ್. 28. ಸಜ್ಜಲಗುಡ್ಡದ ಶರಣಮ್ಮ ತಾಯಿ ಅನೇಕ ಪವಾಡಗಳ ಮೂಲಕ ಭಕ್ತರನ್ನು ರಕ್ಷಿಸಿದ ಮಹಾ ಶರಣೆ ಎಂದು  ಕಲ್ಯಾಣ ಮಠದ ಶ್ರೀ ಕಲ್ಯಾಣ ಮಹಾಸ್ವಾಮಿಗಳು ತಿಳಿಸಿದರು.



 ತಾಲೂಕಿನ ಹೆರಕಲ್ ಗ್ರಾಮದಲ್ಲಿರುವ ಶ್ರೀ ಮರಿ ಶಿವಯೋಗಿಗಳ ಮಠದಲ್ಲಿ ಆರಂಭಿಸಲಾದ ಶಿವಶರಣೆ ಸಜ್ಜಲಗುಡ್ಡದ ಶರಣಮ್ಮ ತಾಯಿ ಪುರಾಣ ಪ್ರವಚನಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಶ್ರೀಗಳು ಲಿಂಗೈಕ್ಯ ಚಿದಾನಂದಯ್ಯ ತಾತನವರ ಸಂಕಲ್ಪದಂತೆ ಈ ವರ್ಷ ಅವರ ಅನುಪಸ್ಥಿತಿಯಲ್ಲಿ ಈ ಪುರಾಣ ಪ್ರವಚನ ಕಾರ್ಯಕ್ರಮವನ್ನು  ಶ್ರೀ ಭುವನೇಶ್ವರಿ ಅಮ್ಮನವರ ನೇತೃತ್ವದಲ್ಲಿ ನೆರವೇರುತ್ತಿರುವುದು ಸಂತೋಷದ ವಿಷಯವಾಗಿದೆ. ಸಮಾಜದಲ್ಲಿ ಸಜ್ಜಲಗುಡ್ಡದ ಶರಣಮ್ಮನಂತೆ ಅನೇಕ ಮಹಿಳೆಯರು ಸಾಧನೆಗೈದು ಮಹಾತ್ಮರಾಗಿದ್ದಾರೆ.

 ಸಜ್ಜಲಗುಡ್ಡದ ಶರಣಮ್ಮ. ಆಧೋನಿ ಲಕ್ಷ್ಮಮ್ಮ . ರಾಯಚೂರು ಹನುಮಂತವ್ವ ಅನೇಕ ಶರಣರು ಆಧ್ಯಾತ್ಮದಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಬೆಳಕನ್ನು ನೀಡಿದವರಾಗಿದ್ದಾರೆ. ಶರಣರ ಬದುಕು ಮತ್ತು ಅವರ ಜೀವನ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ,ಶಿವಯೋಗಿ ಶಿವಾಚಾರ್ಯರು,ಗುರು ನೀಲಕಂಠಾರ್ಯ ಸ್ವಾಮೀಜಿ,ಇದ್ದರು ಪುರಾಣ ಪ್ರವಚನಕಾರ ಪ್ರಭಯ್ಯ ಶಾಸ್ತ್ರಿ , ಸಂಗೀತಗಾರ  ಜಗನ್ನಾಥ್ ಗವಾಯಿ, ತಬಲವಾದಕ ಮೌನೇಶ ಆಚಾರ ಮತ್ತು ವಿವಿಧ ಗ್ರಾಮಗಳ ಭಕ್ತರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ