Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.05 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ





ಬಳ್ಳಾರಿ,ಜೂ.02

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು’ ಎಂಬ ಘೋಷವಾಕ್ಯದೊಂದಿಗೆ ಜೂ.05 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೇರ್, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಹಿಂದುರಾವ್ ಸೂರ್ಯವಂಶಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಜಯನಗರ ಪ್ರಾದೇಶಿಕ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳೀಧರ, ಬಳ್ಳಾರಿ ಬಿಸಿನೆಸ್ ಕಾಲೇಜಿನ ನಿರ್ದೇಶಕ ಅಮರ್ ರಾಜ್ ಭೂಪಾಲ್, ಕನ್ನಡ ಉಪನ್ಯಾಸಕ ಪ್ರಭಾಕರ್ ಜೋಯಿಸ್ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಟಿ.ಎಂ.ಸಿದ್ದೇಶ್ವರ ಬಾಬು ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ